ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ

ಕ್ರಮವಾಗಿ, ಮನುಷ್ಯನ ಜನನ, ಜೀವನ, ಮರಣ, ಹಾಗೂ ಮರಣದ ನಂತರದ ಬಗೆಗಿನ ಹಲವಾರು ಮಾಹಿತಿಗಳನ್ನು ಕೊಡುವ ಏಕೈಕ ಹೊತ್ತಿಗೆಯೇ ಗರುಡ ಪುರಾಣ. ಗರುಡ ಪುರಣಾವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದಾ ಎಂಬ ಪ್ರಶ್ನೆ ಹಲವರಲ್ಲಿ ಇದೆ. ಇದಕ್ಕೆ ಉತ್ತರ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ.