Siddaramaiah : KPTCL ಉದ್ಯೋಗಾಕಾಂಕ್ಷಿಗಳ ಅಹವಾಲು ಸ್ವೀಕರಿಸಿ ಸಿದ್ದು ಹೇಳಿದ್ದೇನು?

ಕೇವಲ ಉದ್ಯೋಗಾಕಾಂಕ್ಷಿಗಳು ಮಾತ್ರ ಅಲ್ಲ, ವಿವಿಧ ಸಮಸ್ಯೆ ಮತ್ತು ದೂರುಗಳನ್ನು ಸಹ ಜನಸಾಮಾನ್ಯರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.