ಬಾಬುಸಾ ಪಾಳ್ಯದಲ್ಲಿ ಕುಸಿದ ಕಟ್ಟಡ ಈಗ ಹೀಗೆ ಕಾಣುತ್ತಿದೆ

ನಾವು ಈಗಾಗಲೇ ವರದಿ ಮಾಡಿರುವಂತೆ ಕಟ್ಟಡದ ಮಾಲೀಕ ಮತ್ತು ಗುತ್ತಿಗೆದಾರನನ್ನು ಹೆಣ್ಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಅನುಮತಿ ನೀಡಿದ ಬಿಬಿಎಂಪಿ ಅಧಿಕಾರಿಗಳನ್ನು ವಿರುದ್ಧ ಕಠಿಣ ಕ್ರಮ ಜರುಗಿಸಿದರೂ ನಗರದಲ್ಲಿ ಇಂಥ ದುರಂತಗಳು ಕೊನೆಯಾಗುವ ನಿರೀಕ್ಷೆ ಇಲ್ಲ.