ಚಲಿಸುತ್ತಿದ್ದ ಬಸ್ ಚಕ್ರವೇ ಕಿತ್ತೋಯ್ತು, ಮುಂದೇನಾಯ್ತು?

ಸೋಮವಾರವಷ್ಟೇ ಮಂಡ್ಯದಲ್ಲಿ ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್​ ವೇನಲ್ಲಿ ಕೆಎಸ್​ಆರ್​ಟಿಸಿ ಬಸ್ ಪಲ್ಟಿಯಾಗಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದರು. ಇಂದು ಧಾರವಾಡದಲ್ಲಿ ಚಲಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮುಂದಿನ ಟೈರ್ ಕಿತ್ತುಹೋಗಿದೆ. ಅದೃಷ್ಟವಶಾತ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿಹೋಗಿದೆ. ವಿಡಿಯೋ ಇಲ್ಲಿದೆ ನೋಡಿ.