ರಾಯಚೂರಿನಲ್ಲಿ ಮಧ್ಯರಾತ್ರಿ ಜೆಸಿಬಿ ಘರ್ಜನೆ: ಶಿವ, ಗಣೇಶನ ದೇಗುಲ ತೆರವು

ರಾಯಚೂರು ನಗರದಲ್ಲಿ ರಾತ್ರೋರಾತ್ರಿ ಬುಲ್ಡೋಜರ್​ಗಳು ಸದ್ದು ಮಾಡಿವೆ. ರಾಯಚೂರಿನ ಸಂತೋಷ ನಗರದ ಸಿಎ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ ಆರೋಪದಲ್ಲಿ 2 ದೇಗುಲಗಳನ್ನು ಧ್ವಂಸ ಮಾಡಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.