ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ

ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಇದಕ್ಕೂ ಮುನ್ನ ಕನ್ನಡ ಒಕ್ಕೂಟದಿಂದ ರಾಜಭವನ ಮುತ್ತಿಗೆ, ಬೆಳಗಾವಿ ಚಲೋ, ಮೇಕೆದಾಟು ಯೋಜನೆಗಾಗಿ ಅತ್ತಿಬೆಲೆ ಗಡಿ ಬಂದ್, ಮಂಡ್ಯ, ಮೈಸೂರು, ರಾಮನಗರ ಜಿಲ್ಲಾಡಳಿತ ಮುತ್ತಿಗೆ ಮತ್ತು ಹೊಸಕೋಟೆ ಟೋಲ್ ಬಂದ್‌ ಯೋಜಿಸಲಾಗಿದೆ. ವಾಟಾಳ್ ನಾಗರಾಜ್ ಬಂದ್‌ಗೆ ಕರೆ ನೀಡಿದ್ದಾರೆ.