ಬಾಲಕನಂತೆ ಸೈಕಲ್ ಸವಾರಿ ಮಾಡಿದ ಶಿವಣ್ಣ; ವೈರಲ್ ವಿಡಿಯೋ ನೋಡಿ
ನಟ ಶಿವರಾಜ್ಕುಮಾರ್ ಅವರು ಯಾವಾಗಲೂ ಆ್ಯಕ್ಟೀವ್ ಆಗಿರುತ್ತಾರೆ. ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಅವರು ಇನ್ನಷ್ಟು ಆ್ಯಕ್ಟೀವ್ ಆಗಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ. ತಮ್ಮ ಮನೆ ಬಳಿ ಅವರು ಸೈಕಲ್ ಸವಾರಿ ಮಾಡಿದ್ದಾರೆ. ಮಕ್ಕಳ ಜೊತೆ ಬೆರೆತು ತಾವು ಕೂಡ ಬಾಲಕನಂತೆ ಸೈಕಲ್ ಓಡಿಸಿದ್ದಾರೆ.