ಮಾಜಿ ಲವರ್​ನಿಂದ ಯುವತಿಗೆ ಕಿರುಕುಳ: ಡಿಯೋ ಬೈಕ್ ಕದ್ದು, ಜಖಂಗೊಳಿಸಿದ ಯುವಕ

0 seconds of 1 minute, 58 secondsVolume 0%
Press shift question mark to access a list of keyboard shortcuts
00:00
01:58
01:58
 

ಬೆಂಗಳೂರಿನ ಚಿಕ್ಕಬಿದರಕಲ್ಲು ಗ್ರಾಮದ 25 ವರ್ಷದ ಯುವತಿಯೊಬ್ಬಳು ತನ್ನ ಮಾಜಿ ಪ್ರೇಮಿಯಿಂದ ಕಿರುಕುಳಕ್ಕೆ ಒಳಗಾಗಿದ್ದಾಳೆ. ಆಕೆಯ ಡಿಯೋ ಬೈಕ್ ಅನ್ನು ಕಳವು ಮಾಡಿ, ಬಳಿಕ ಜಕಂ ಮಾಡಿ ಅದೇ ಸ್ಥಳದಲ್ಲಿ ತಂದು ನಿಲ್ಲಿಸಲಾಗಿದೆ. ಯುವತಿ ಪೀಣ್ಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.