ಸುನೀಲ್ ಬೋಸ್, ಚಾಮರಾಜನಗರ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ

ಪ್ರಸಾದ್ ಅವರನ್ನು ಬಾಲ್ಯದಿಂದ ನೋಡುತ್ತಿದ್ದೇನೆ, ತನ್ನ ತಂದೆಯವರಿಗಾಗಲೀ ಅಥವಾ ತನಗಾಗಲೀ ಅವರ ವಿರುದ್ಧ ವೈಯಕ್ತಿಕವಾಗಿ ಏನೂ ಇಲ್ಲ ಎಂದು ಹೇಳಿದರು. 50 ವರ್ಷಗಳ ಕಾಲ ಸುದೀರ್ಘ ರಾಜಕಾರಣ ನಡೆಸಿದ ಬಳಿಕ ನಿವೃತ್ತಿ ಘೋಷಿಸಿರುವ ಪ್ರಸಾದ್ ಬಹಳ ಸಮಯದವರೆಗೆ ಕಾಂಗ್ರೆಸ್ ಪಕ್ಷದಲ್ಲಿದ್ದರು, ತನಗೆ ಒಳ್ಳೆಯದಾಗಲಿ ಅಂತ ಹರಸಿ ಕಳಿಸಿದ್ದಾರೆ ಎಂದು ಸುನೀಲ್ ಹೇಳಿದರು.