ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ

ದರ್ಶನ್ ಬಳ್ಳಾರಿ ಜೈಲು ಸೇರಿ ತಿಂಗಳಿಗೂ ಹೆಚ್ಚು ಸಮಯವಾಗಿದೆ. ಇದೀಗ ಅಪ್ಪನನ್ನು ಕಾಣಲು ದರ್ಶನ್ ಪುತ್ರ ವಿನೀಶ್ ಮೊದಲ ಬಾರಿಗೆ ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ. ವಿಡಿಯೋ ಇಲ್ಲಿದೆ.