ಉಡುಪಿ ಶ್ರೀಕೃಷ್ಣ ಮಠದ ಬಳಿ ಆಯತಪ್ಪಿ ಬಾವಿಗೆ ಬಿದ್ದ ಪ್ರವಾಸಿಗ
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲೆಂದು ಆಗಮಿಸಿದ್ದ ಪ್ರವಾಸಿಗನೊಬ್ಬ ಆಯತಪ್ಪಿ ಬಾವಿಗೆ ಬಿದ್ದ ಘಟನೆ ನಡೆದಿದೆ. ನೀರು ಕಡಿಮೆ ಇದ್ದಿದ್ದರಿಂದ ಪ್ರವಾಸಿಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕೂಡಲೇ ಸ್ಥಳೀಯರು ಪ್ರವಾಸಿಗನನ್ನು ರಕ್ಷಿಸಿದ್ದಾರೆ.