ಬೊಲೆರೊ ವೇಗವಾಗಿ ಬಂದು ಬೈಕ್ಗೆ ಡಿಕ್ಕಿ ಹೊಡೆದು ಸವಾರನ ಸಮೇತ ಬೈಕ್ನ್ನು ಕಿಲೋಮೀಟರ್ಗಟ್ಟಲೆ ದೂರ ಎಳೆದೊಯ್ದಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ನಲ್ಲಿ ನಡೆದಿದೆ.