ದೆಹಲಿ ಮೆಟ್ರೋದಲ್ಲಿ ಹೆಚ್ಡಿ ದೇವೇಗೌಡ ಪ್ರಯಾಣ: ಬಹುದಿನದ ಆಸೆ ನೆರವೇರಿತು ಎಂದ ಮಾಜಿ ಪ್ರಧಾನಿ
ಇಂದು ದೆಹಲಿ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಇದರ ವಿಡಿಯೋವನ್ನು ತಮ್ಮ ಟ್ವಿಟರ್ ಹಂಚಿಕೊಂಡಿರುವ ಅವರು, ಹಲವು ವರ್ಷಗಳಿಂದ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಬೇಕೆಂಬುದು ನನ್ನ ಆಸೆಯಾಗಿತ್ತು. ಅದು ಇಂದು ನೆರವೇರಿದೆ.