ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಥಳಿತ
ಕಿರು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಶಿಕ್ಷಕ ವಿದ್ಯಾರ್ಥಿನಿಯರಿಗೆ ಥಳಿಸಿರುವ ಘಟನೆ ಯಾದಗಿರಿ ತಾಲೂಕಿನ ಬಾಲಚೇಡ್ ಗ್ರಾಮದಲ್ಲಿರುವ ಎಪಿಜೆ ಅಬ್ದುಲ್ ಕಲಾಂ ನವೋದಯ ವಸತಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕ ಕೋಲಿನಿಂದ ಮನ ಬಂದಂತೆ ಥಳಿಸಿರುವ ವಿಡಿಯೋವನ್ನು ಪೋಷಕರು ಮೊಬೈಲ್ನಲ್ಲಿ ಸೆರೆಯಾಗಿದೆ.