Karnataka Budget Session: ಜೆಡಿಎಸ್ ಪಕ್ಷದ ಸದಸ್ಯರೊಬ್ಬರು ಬಿಜೆಪಿ ಜೊತೆ ಮೈತ್ರಿಯ ಬಗ್ಗೆ ಏನೋ ಹೇಳುತ್ತಾರೆ, ಅದು ಸರಿಯಾಗಿ ಕೇಳಿಸಲ್ಲ. ಅದಕ್ಕೆ ಸಿದ್ದರಾಮಯ್ಯ, ಕೋಮುವಾದಿ ಪಕ್ಷದ ಜೊತೆ ಸೇರಿ ನೀವೆಲ್ಲ ಕೋಮುವಾದಿಗಳಾಗಿದ್ದೀರಿ, ನೀವು ಕೋಮುವಾದಿ ಅಲ್ಲ ಅಂತಾದರೆ ಎದ್ದುಬಂದು ನಮ್ಮ ಕಡೆ ಕೂತ್ಕೊಳ್ಳಿ ಅನ್ನುತ್ತಾರೆ.