Kumaraswamy: ಭವಾನಿ ರೇವಣ್ಣಂಗೆ HDK ಪರೋಕ್ಷವಾಗಿ ಕೊಟ್ಟ ಸಂದೇಶ ಏನು?

ಹಾಸನದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರ ಸಮ್ಮತಿಯ ಮೇರೆಗೆ ಅಭ್ಯರ್ಥಿಯನ್ನು ಆಯ್ಕೆಮಾಡಲಾಗುವುದು ಎಂದು ಎಂದು ಕುಮಾರಸ್ವಾಮಿ ಹೇಳಿದರು.