ಪುತ್ರಿಯ ಜೊತೆಗೆ ಪುನೀತ್ ಸಮಾಧಿಗೆ ಪೂಜೆ ಮಾಡಿದ ಅಶ್ವಿನಿ ಪುನೀತ್ ರಾಜ್ಕುಮಾರ್
Puneeth Rajkumar: ಪುನೀತ್ ರಾಜ್ಕುಮಾರ್ ಅಗಲಿ ಇಂದಿಗೆ ಮೂರು ವರ್ಷ. ಕಂಠೀರವ ಸ್ಟುಡಿಯೋನಲ್ಲಿ ಪುನೀತ್ ಸಮಾಧಿಗೆ ಇಂದು ವಿಶೇಷ ಪೂಜೆ ಮಾಡಲಾಯ್ತು. ರಾಘವೇಂದ್ರ ರಾಜ್ಕುಮಾರ್ ಕುಟುಂಬ ಹಾಗೂ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರುಗಳು ಆಗಮಿಸಿ ಪೂಜೆ ನೆರವೇರಿಸಿದರು.