ಕೇಂದ್ರದ ವಿದೇಶಾಂಗ ಸಚಿವ ಸುಬ್ರಹ್ಮಣ್ಯಮ್ ಜೈ ಶಂಕರ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ಉಡುಪಿ. ಕೇಂದ್ರದ ವಿದೇಶಾಂಗ ಸಚಿವ ಎಸ್ .ಜಯಶಂಕರ್ ಇವರು ಇಂದು ಉಡುಪಿ ಶ್ರೀ ಕೃಷ್ಣನ ಮಠಕ್ಕೆ ಭೇಟಿ ನೀಡಿ ಶ್ರೀ ಕೃಷ್ಣನ ದರ್ಶನ ಮಾಡಿದರುತದನಂತರ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಪೀಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದಂಗಳವರಿಂದ ಶ್ರೀ ಕೃಷ್ಣ ಅನುಗ್ರಹ ಪ್ರಸಾದ ಸ್ವೀಕರಿಸಿದರು ಮಠದ ದಿವಾನರಾದ ವರದರಾಜ್ ಭಟ್ ಸಚಿವರನ್ನು ಸ್ವಾಗತಿಸಿದರು.