Ladies Rush in To Kukke: ಕುಕ್ಕೆ ಬಸ್ ನಿಲ್ದಾಣದಲ್ಲಿ ಬಸ್​ಗಳಿಗೆ ಕಾದು ಕುಳಿತ ಜನ

ಮಹಿಳೆಯರಿಗೆ ಸರ್ಕಾರಿ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿರುವ ಹಿನ್ನೆಲೆ ಧಾರ್ಮಿಕ ಕ್ಷೇತ್ರಗಳತ್ತ ಮಹಿಳೆಯರು ಹರಿದು ಬರ್ತಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳಲ್ಲಿ ಮಹಿಳೆಯರು ತುಂಬಿ ತುಳುಕುತ್ತಿದ್ದು, ಬಹುತೇಕ ಉತ್ತರ ಕರ್ನಾಟಕ ಭಾಗದಿಂದಲೇ ಬಂದವರಾಗಿದ್ದಾರೆ.