ಬೆಂಗಳೂರಿನ ಅರ್ಧ ಭಾಗದಲ್ಲಿ ಇಂದು ನೀರು ಪೂರೈಕೆ ಬಂದ್

ಬೆಂಗಳೂರು: ಇಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ; ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ನೀರು ಪೂರೈಕೆ ಸ್ಥಗಿತ; 1, 2 & 3ನೇ ಹಂತದ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ; ಬೆಂಗಳೂರಿನ ಅರ್ಧ ಭಾಗದಲ್ಲಿ ಇಂದು ನೀರು ಪೂರೈಕೆ ಬಂದ್