ತೇಜಸ್ವಿನಿ ಅನಂತ ಕುಮಾರ್ ಮತ್ತು ಡಿಕೆ ಶಿವಕುಮಾರ್

ಲೋಕ ಸಭಾ ಚುನಾವಣೆಗೆ ಕೇವಲ 9 ತಿಂಗಳು ಮಾತ್ರ ಉಳಿದ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಈ ಬಾರಿ 20 ಸ್ಥಾನಗಳನ್ನು ಗೆದ್ದೇ ತೀರಬೇಕೆಂಬ ಛಲ ತೊಟ್ಟಿರುವ ಶಿವಕುಮಾರ್ ಬಿಜೆಪಿ ಶಾಸಕರನ್ನು ನಾಯಕರನ್ನು ಸೆಳೆಯವ ಪ್ರಯತ್ನ ನಡೆಸಿರೋದು ಸುಳ್ಳಲ್ಲ. ಯಾರೆಲ್ಲ ಕಾಂಗ್ರೆಸ್ ಸೇರುತ್ತಿದ್ದಾರೆ ಅನ್ನೋದು ಕೆಲ ದಿನಗಳಲ್ಲಿ ಗೊತ್ತಾಗಲಿದೆ.