ಕಲಬುರಗಿ: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜೆಸ್ಕಾಂ ನಿರ್ಲಕ್ಷ್ಯದಿಂದಾಗಿ ಕಲಬುರಗಿ ಜಿಲ್ಲೆ ಯಡ್ರಾಮಿ ತಾಲೂಕಿನ ಮಾಗಣಗೇರಾ ಗ್ರಾಮದಲ್ಲಿ ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿಯಾಗಿದೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ದುರಂತದ ವಿಡಿಯೋ ಇಲ್ಲಿದೆ.