ಮಾಜಿ ಸಂಸದ ಆರ್ ಧ್ರುವನಾರಾಯಣ ಅವರ ಮರಣದ ಹಿನ್ನೆಲೆಯಲ್ಲಿ ಎರಡು ದಿನಗಳ ಮಟ್ಟಿಗೆ ಪ್ರಜಾಧ್ವನಿ ಯಾತ್ರೆಯನ್ನು ಮೊಟಕುಗೊಳಿಸಿದ್ದ ಸಿದ್ದರಾಮಯ್ಯ ಇಂದು ಅದನ್ನು ಪುನರಾರಂಭಿಸಿದರು.