ಮೂಡಿಗೆರೆಯಲ್ಲಿ ವಿದ್ಯಾರ್ಥಿಗಳ ಪರದಾಟ ನೋಡಿ

ಮೂಡಿಗೆರೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್​​ಗಳು ನಿಲ್ಲಿಸದೇ ಹೋಗುತ್ತಿದ್ದು, ವಿದ್ಯಾರ್ಥಿಗಳು ಶಾಲೆ, ಕಾಲೇಜಿಗೆ ಹೋಗಲು ಪರದಾಡುವಂತೆ ಮಾಡಿತು. ಶಕ್ತಿ ಯೋಜನೆಯ ಪರಿಣಾಮ ಮಹಿಳಾ ಪ್ರಯಾಣಿಕರು ತುಂಬಿದ್ದುದೇ ಬಸ್ ನಿಲ್ಲಿಸದೇ ಇರಲು ಕಾರಣ ಎನ್ನಲಾಗಿದೆ. ವಿದ್ಯಾರ್ಥಿಗಳ ಪರದಾಟದ ವಿಡಿಯೋ ಇಲ್ಲಿದೆ.