. ಕ್ಯಾಪ್ಟನ್ ಆದವರು ಸರಿಯಾದ ಸಲಹೆ ಸೂಚನೆಗಳನ್ನು ನೀಡದೆ ಹೋಗಿದ್ದು ಮತ್ತೊಂದು ಕಾರಣವಾಗಿದೆ, ಗಮನಿಸಬೇಕಾದ ಸಂಗತಿಯೆಂದರೆ ಐದಾರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಬಹಳ ಕಡಿಮೆ ಅಂತರದಲ್ಲಿ ಸೋತಿದ್ದಾರೆ ಎಂದರು. ಸಂಪುಟ ವಿಸ್ತರಣೆ ಮತ್ತು ಕೆಲ ಮಂತ್ರಿಗಳನ್ನು ಡ್ರಾಪ್ ಮಾಡಿ ಹೊಸಬರನ್ನು ಸೇರಿಸಿಕೊಳ್ಳುವ ಸಾಧ್ಯತೆಯನ್ನು ಸತೀಶ್ ಜಾರಕಿಹೊಳಿ ತಳ್ಳಿಹಾಕಿದರು.