ಮೈಸೂರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಪಿಎಲ್ ಕಾರ್ಡುಗಳ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ಆದಾಯ ತೆರಿಹಗೆ ಪಾವತಿಸುವವರಿಗೆ, ಸರ್ಕಾರೀ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ನೀಡಬೇಕೇ? ಎಂದು ಪ್ರಶ್ನಿಸಿ ಅಂಥವರ ಹೆಸರಲ್ಲಿದ್ದ ಕಾರ್ಡುಗಳನ್ನು ರದ್ದು ಮಾಡುವ ಉದ್ದೇಶದಿಂದ ಶುದ್ಧೀಕರಣ ಕಾರ್ಯ ಕೈಗೆತ್ತಿಕೊಂಡಿದ್ದು ಎಂದರು.