ಸಿಂಗಾಪುರದಲ್ಲಿ ಪ್ರಧಾನಿ ಮೋದಿಯವರನ್ನು ನೋಡಲು ಮುಗಿಬಿದ್ದ ಭಾರತೀಯರು
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಿಂಗಾಪುರಕ್ಕೆ ಆಗಮಿಸಿದ್ದು, ಬೆಳಗ್ಗೆ ಹೊಟೇಲ್ಗೆ ಆಗಮಿಸಿದ ಅವರಿಗೆ ಭಾರತೀಯ ವಲಸಿಗರು ಆತ್ಮೀಯ ಸ್ವಾಗತ ಸಿಕ್ಕಿತು. ಅವರನ್ನು ಸಿಂಗಾಪುರ ದೇಶಕ್ಕೆ ಸ್ವಾಗತಿಸಲು ಭಾರತೀಯ ವಲಸಿಗರು ಸಾಂಪ್ರದಾಯಿಕ ಉಡುಗೆ ತೊಟ್ಟು ನಿಂತಿದ್ದರು.