ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರಿಸಿ ತಂದರೆ ಉಳಿತೀರಿ, ಒಂದು ವೇಳೆ ಆರಿಸಿ ತರಲಿಲ್ಲವೆಂದರೆ ಉಳಿಯುವುದಿಲ್ಲ. ಇದರ ಮೇಲೆ ಏನಾದರೂ ವ್ಯತ್ಯಾಸ ಮಾಡಿದರೆ ಹಾಳಾಗುವ ಕಾಲ ಬರುತ್ತದೆ ಎಂದು ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ನಗರದ ಮಹಾಲಿಂಗೇಶ್ವರ ಮಠದ ಸ್ವಾಮೀಜಿ ಹೇಳಿದ ಜಟ ಭವಿಷ್ಯ ಹೇಳಿದ್ದಾರೆ.