ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ

ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ, ಪ್ರಕರಣ ಬೆಳಕಿಗೆ ಬಂದ ದಿನವೇ ಹಾಸನದ ಸಂಸದರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರು ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿ ಪಕ್ಷದಿಂದ ಉಚ್ಛಾಟಿಸಿದ್ದಾರೆ, ಎಂದು ನಿಖಿಲ್ ಹೇಳಿದರು.