ಅನ್ಯಕೋಮಿನ ಅಪ್ರಾಪ್ತ ಬಾಲಕನಿಂದ ದೇವಿ ಮೂರ್ತಿಗೆ ಅವಮಾನ: ಗ್ರಾಮಸ್ಥರಿಂದ ಥಳಿತ

ನಾಡಹಬ್ಬ ದಸರಾ ಆಚರಣೆಯ ಬಳಿಕ ಶ್ರೀ ಅಂಬಾ ಭವಾನಿ ಮೂರ್ತಿ ವಿವಸ್ತ್ರಗೊಳಿಸಿ ಅವಮಾನ ಮಾಡಿರುವಂತಹ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ. ಅನ್ಯ ಕೋಮಿನ 17 ವರ್ಷದ ಅಪ್ರಾಪ್ತ ಬಾಲಕನಿಂದ ಕೃತ್ಯವೆಸಗಲಾಗಿದ್ದು, ನಿನ್ನೆ ನಡೆದ ಘಟನೆ ಇಂದು ತಡವಾಗಿ ಬೆಳಕಿಗೆ ಬಂದಿದೆ.