MP Renukacharya :ಪಕ್ಷದ ಎಲ್ಲಾ ಹಿರಿಯರನ್ನು ಮುಗಿಸಿದ್ರಿ ಎಂದು BJP ನಾಯಕರ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ಪಕ್ಷದ ರಾಜ್ಯ ಘಟಕವನನ್ನು ಸರ್ವಾಧಿಕಾರಿಯಂತೆ ನಡೆಸಲಾಗುತ್ತಿದೆ ಎಂದು ರೇಣುಕಾಚಾರ್ಯ ಹೇಳಿದರು.