ಕೆರಗೋಡುನಲ್ಲಿ ಗಾಲಿ ಜನಾರ್ಧನ ರೆಡ್ಡಿ

ಗ್ರಾಮದ ಪ್ರತಿಯೊಬ್ಬ ನಿವಾಸಿ ನೊಂದುಕೊಂಡಿದ್ದಾನೆ ಮತ್ತು ದುಃಖಿತನಾಗಿದ್ದಾನೆ, ಹಾಗಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನರೇ ಇಲ್ಲಿಗೆ ಬಂದು ಹನುಮ ಧ್ವಜ ಹಾರಿಸಿ ಗ್ರಾಮಸ್ಥರಿಗೆ ಆಗಿರುವ ನೋವನ್ನು ಉಪಶಮನ ಮಾಡಬೇಕು ಅಂತ ಹನುಮ ಹುಟ್ಟಿದ ನಾಡಿನಿಂದ ಬಂದಿರುವ ತಾನು ಆಗ್ರಹಿಸುವುದಾಗಿ ಜನಾರ್ಧನ ರೆಡ್ಡಿ ಹೇಳಿದರು.