ರಾಣಿ ಚೆನ್ನಮ್ಮ ಸರ್ಕಲ್ ನಲ್ಲಿ ಬಸನಗೌಡ ಯತ್ನಾಳ್ ಮತ್ತು ಸ್ವಾಮೀಜಿ

ಸ್ವಾಮೀಜಿ, ಯತ್ನಾಳ್ ಮತ್ತು ಶಾಸಕ ಅರವಿಂದ ಬೆಲ್ಲದ್ ಚೆನ್ನಮ್ಮನ ಪ್ರತಿಮೆ ಪುಷ್ಟಮಾಲೆ ಹಾಕಲು ಮೇಲೆ ಹತ್ತಿದಾಗ ಕೆಳಗೆ ನಿಂತಿದ್ದ ಪಂಚಮಸಾಲಿ ಸಮುದಾಯವರು, ಅಮಾಯಕರ ಮೇಲೆ ಲಾಠಿಚಾರ್ಜ್ ಮಾಡುವ ಸರ್ಕಾರಕ್ಕೆ ಧಿಕ್ಕಾರ, ಸಿದ್ದರಾಮಯ್ಯ ಸರ್ಕಾರಕ್ಕೆ ಧಿಕ್ಕಾರ, ಬೇಕೇ ಬೇಕು 2ಎ ಮೀಸಲಾತಿ ಬೇಕು, ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಜಯವಾಗಲಿ ಅಂತ ಘೋಷಣೆಗಳನ್ನು ಕೂಗುತ್ತಿದ್ದರು.