ಖರ್ಗೆ ಹಣೆಗೆ ಹಚ್ಚಿದ ಕುಂಕುಮವನ್ನು ಬಾಡಿಗಾರ್ಡ್ ಒರೆಸಿದ್ಯಾಕೆ?

ಹುಬ್ಬಳ್ಳಿಗೆ ಆಗಮಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಆರತಿ ಬೆಳಗಿ ಹಣೆಗೆ ಕುಂಕಮ ಹಚ್ಚಿ ಸ್ವಾಗತಿಸಿದ್ರು.. ಬಳಿಕ ಸುದ್ದಿಗೋಷ್ಠಿಗೆ ಆಗಮಿಸಿದ ಖರ್ಗೆ ಸುದ್ದಿಗೋಷ್ಠಿ ಆರಂಭಕ್ಕೂ ಮುನ್ನ ಹಣೆಗೆ ಹಚ್ಚಿದ್ದ ಕುಂಕುಮವನ್ನ ಬಾಡಿಗಾರ್ಡ್ ಒರೆಸಿದ್ರು.. ಈ ವೇಳೆ ಜಗದೀಶ್ ಶೆಟ್ಟರ್ ಸಹ ಉಪಸ್ಥಿತರಿದ್ದರು.