ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು

ವಿಶ್ವವಿಖ್ಯಾತ ಮೈಸೂರು ದಸರಾಗೆ ತಯಾರಿ ಜೋರಾಗಿ ನಡೆದಿದೆ. ಈಗಾಗಲೆ ಅರಮನೆ ಆವರಣದಲ್ಲಿ ಆನೆಗಳು ಬೀಡುಬಿಟ್ಟಿವೆ. ತಾಲೀಮು ಕೂಡ ಆರಂಭವಾಗಿದೆ. ಈ ನಡುವೆ ಶುಕ್ರವಾರ ರಾತ್ರಿ ದಸರಾ ಆನೆಗಳ ನಡುವೆ ಕಾದಾಟ ನಡೆದಿರುವ ವಿಡಿಯೋ ವೈರಲ್​ ಆಗಿದೆ.