ಡಾ ಕೆ ಸುಧಾಕರ್

ಚಿಕ್ಕಬಳ್ಳಾಪುರ ಕ್ಷೇತ್ರ ಜನ ಬಿಜೆಪಿ ಅಭ್ಯರ್ಥಿಯಾಗಿರುವ ತನ್ನನ್ನು ಗೆಲ್ಲಿಸಿ ಪ್ರಧಾನ ಮಂತ್ತ್ರಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕೆಂದು ಜನ ಈಗಾಗಲೇ ತೀರ್ಮಾನ ತೆಗೆದುಕೊಂಡಿದ್ದಾರೆ. ಭಾರತದ ಅಖಂಡತೆಗೆ, ರಾಷ್ಟ್ರದ ರಕ್ಷಣೆಗೆ, ಭಾರತದ ಅಭಿವೃದ್ಧಿಗೆ ಮತ್ತು ವಿಕಸಿತ ಭಾರತಕ್ಕೆ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ಅನಿವಾರ್ಯ ಅನ್ನೋದನ್ನು ಜನ ಮನಗಂಡಿದ್ದಾರೆ ಎಂದು ಡಾ ಕೆ ಸುಧಾಕರ್ ಹೇಳಿದರು.