ಹಾಸನಾಂಬೆಯ ದರ್ಶನ ಪಡೆದು ಜಿಲ್ಲಾಡಳಿತವನ್ನ ಹಾಡಿ ಹೊಗಳಿದ ದೇವೇಗೌಡ

ಹಾಸನಾಂಬೆಯ ಸಾರ್ವಜನಿಕ ದರ್ಶನೊತ್ಸವ ಇಂದಿನಿಂದ ಆರಂಭವಾಗಿದೆ. ಇಂದಿನಿಂದ 12 ದಿನಗಳ ಕಾಲ ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಭಕ್ತರು ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ದೇವಿಯ ದರ್ಶನ ಪಡೆಯಲು ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.