ಬೆಳಗಾವಿ-ಮಿರಜ್ ನಡುವೆ ವಿಶೇಷ ರೈಲು ಸೇವೆ

ದಸರಾ ಹಬ್ಬ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳಿವೆ. ಶಾಲಾ ಮಕ್ಕಳಿಗೆ ದಸರಾ ರಜೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಬೆಳಗಾವಿ-ಮಿರಜ್​ ನಡುವೆ ವಿಶೇಷ ರೈಲು ಬಿಡಲಾಗಿದೆ.