ಡಾ ಸಿಎನ್ ಮಂಜುನಾಥ್, ಬೆಂಗಳೂರು ಗ್ರಾಮಾಂತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ

ಚುನಾವಣೆಯಲ್ಲಿ ಸ್ಪರ್ಧೆ ಆರೋಗ್ಯಕರವಾಗಿರಬೇಕು, ಮತದಾರರ ಮನಸ್ಸನ್ನು ಕರಪ್ಟ್ ಮಾಡಬಾರದು, ಯಾರಿಗೆ ಮತ ಚಲಾಯಿಸಬೇಕು ಯಾವ ಪಕ್ಷ ತನಗೆ ಸರಿ ಅನ್ನೋದನ್ನು ಮತದಾರನ ವಿವೇಚನೆಗೆ ಬಿಡಬೇಕು ಆಗಲೇ ಪ್ರಜಾಪ್ರಭುತ್ವ ವ್ಯವಸ್ಥೆಗೆ ಒಂದು ಅರ್ಥಬರುತ್ತದೆ ಎಂದು ಡಾ ಮಂಜುನಾಥ್ ಹೇಳಿದರು.