ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ; ಮೊದಲ ವಿಡಿಯೋ ಇಲ್ಲಿದೆ
ಭಾರತದ ಗಗನಯಾನಿ, ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದ ಮೊದಲ ಭಾರತೀಯ ಎಂಬ ಇತಿಹಾಸವನ್ನು ನಿರ್ಮಿಸಿದ್ದಾರೆ. ಆಕ್ಸಿಯಮ್ ಮಿಷನ್ -4 ಡ್ರ್ಯಾಗನ್ ಕ್ಯಾಪ್ಸುಲ್ ಅನ್ನು ದೋಷರಹಿತ ಡಾಕಿಂಗ್‌ಗೆ ಯಶಸ್ವಿಯಾಗಿ ಪೈಲಟ್ ಮಾಡಿದ್ದಾರೆ.