ಬಸನಗೌಡ ಪಾಟೀಲ್ ಯತ್ಮಾಳ್, ಶಾಸಕ

ಯಡಿಯೂರಪ್ಪತಮ್ಮ ಮಗ ಬಿವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನ ಕೊಡಿಸಲು ಪಕ್ಷದ ವರಿಷ್ಠರೊಂದಿಗೆ ಲಾಬಿ ಮಾಡುತ್ತಿರುವ ಬಗ್ಗೆ ಕೇಳಿದಾಗ, ಅವರೇನು ಮಾಡುತ್ತಿದ್ದಾರೆ ಅಂತ ಗೊತ್ತಿಲ್ಲ, ಆದರೆ ತಾನು ಯಾವ ಸ್ಥಾನಕ್ಕೂ ಲಾಬಿ ಮಾಡಲ್ಲ ಎಂದು ಅವರು ಹೇಳಿದರು.