ಆರ್ ಅಶೋಕ, ವಿಪಕ್ಷ ನಾಯಕ

ಮಹಿಳೆಯ ಬೆತ್ತಲೆ ಪ್ರಕರಣ, ಹಾವೇರಿಯಲ್ಲಿ ಸಾಮೂಹಿಕ ಅತ್ಯಾಚಾರ, ಕುಕ್ಕರ್ ಬಾಂಬ್ ಬ್ಲಾಸ್ಟ್ ಮೊದಲಾದ ಘಟನೆಗಳು ರಾಜ್ಯದ ಜನರನ್ನು ಆತಂಕಕ್ಕೆ ದೂಡಿವೆ, ಸರ್ಕಾರ ಬದುಕಿದೆಯೋ ಸತ್ತಿದೆಯೋ ಅಂತ ಜನರು ಅಂದುಕೊಳ್ಳುವ ಮಟ್ಟಿಗೆ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಅಶೋಕ ಹೇಳಿದರು.