ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು

ಹಬ್ಬದ ಸಮಯದಲ್ಲಿ ವಿಶೇಷ ಅಡುಗೆ ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿ, ಪ್ರಸಾದವಾಗಿ ಸ್ವೀಕರಿಸಲಾಗುತ್ತದೆ. ದೇವರಿಗೆ ನೈವೇದ್ಯ ಹೇಗೆ ಅರ್ಪಿಸಬೇಕು? ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ಎಂದುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.