ಗಂಧದ ಕಟ್ಟಿಗೆ ಬಗ್ಗೆ ಎಸಿಎಫ್ ವಿವರಣೆ

ಹಿಂದೆ ವರನಟ ಡಾ ರಾಜ್ ಕುಮಾರ್ ಮತ್ತು ಚಿತ್ರನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಶ್ ಅವರ ಅಂತಿಮ ಸಂಸ್ಕಾರಕ್ಕೂ ಗಂಧದ ಮರ ತುಂಡುಗಳನ್ನು ಬಳಸಲಾಗಿತ್ತು ಎಂದು ಅರಣ್ಯಾಧಿಕಾರಿ ಮಹಾದೇವ ಹೇಳುತ್ತಾರೆ. ಹಿರಿಯ ಮುತ್ಸದ್ದಿಯಾಗಿದ್ದ ಎಸ್ ಎಂ ಕೃಷ್ಣ ಅವರ ಅಂತ್ಯಸಂಸ್ಕಾರ ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ನಡೆಯಲಿದೆ.