ಪ್ರಜ್ವಲ್ ತಪ್ಪಿಸಿಕೊಂಡಿದ್ದು ಸರಿಯಲ್ಲ ಎಂದು ಹೇಳುವ ಅಶೋಕ ನಂತರ ರಾಜ್ಯ ಸರ್ಕಾರವನ್ನು ದೂಷಿಸಲಾರಂಭಿಸುತ್ತಾರೆ. ಇದು ಕಾಂಗ್ರೆಸ್ ಸರ್ಕಾರದ ಷಡ್ಯಂತ್ರವೆಂದು ಇಡೀ ಪ್ರಪಂಚಕ್ಕೆ ಗೊತ್ತಾಗಿದೆ, ತಮ್ಮವರನ್ನು ಬಚಾಚ್ ಮಾಡುವುದಕ್ಕೋಸ್ಕರ ಕಾಂಗ್ರೆಸ್ ಸರ್ಕಾರ ಎಸ್ಐಟಿಯನ್ನು ರಚಿಸಿದೆ ಎಂದು ಅಶೋಕ ಹೇಳಿದರು.