Ramulu : ಮೀಸಲಾತಿ ವಿಚಾರದಲ್ಲಿ ಪ್ರಾಣ ಕೊಡೋಕು ಸಿದ್ದ ಎಂದು ಕಾಂಗ್ರೆಸ್​​ ಸರ್ಕಾರಕ್ಕೆ ಎಚ್ಚರಿಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ದ್ವಂದ್ವ ನೀತಿ ಅನುಸರಿಸುತ್ತಾರೆ, ಅಧಿಕಾರವಿದ್ದಾಗ ಒಂದು ಇಲ್ಲದಾಗ ಮತ್ತೊಂದು ಮಾತಾಡುತ್ತಾರೆ ಎಂದು ಶ್ರೀರಾಮುಲು ಹೇಳಿದರು.