Rain Effect: ಮಳೆ ಹೊಡೆತಕ್ಕೆ ಕುಸಿಯಿತು ನಿರ್ಮಾಣ ಹಂತದಲ್ಲಿದ್ದ ರಾಷ್ಟ್ರೀಯ ಹೆದ್ದಾರಿ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಾದ್ಯಂತ ವರುಣ ಆರ್ಭಟ. ರಾಷ್ಟ್ರೀಯ ಹೆದ್ದಾರಿ ನಾಲ್ಕು ಎ ರಸ್ತೆಯಲ್ಲಿ ಭಾರಿ ಭೂ ಕುಸಿತ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಬಳಿ ಘಟನೆ. ಬೆಳಗಾವಿ ರಾಮನಗರ ಗೋವಾ ಸಂಪರ್ಕಿಸುವ ರಸ್ತೆ‌ಯಲ್ಲಿ ಕುಸಿತ.