ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ, ವ್ಯಕ್ತಿ ಸಾವು

ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜತೆ ನೃತ್ಯ ಮಾಡುತ್ತಿರುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬರೇಲಿಯಲ್ಲಿ ಘಟನೆ ನಡೆದಿದೆ. ವೇದಿಕೆಯಲ್ಲಿ ಪತ್ನಿ ಜತೆ ನೃತ್ಯ ಮಾಡುತ್ತಿದ್ದರು, ಏಕಾಏಕಿ ಕುಸಿದು ಬಿದ್ದಿದ್ದಾರೆ. ಅತಿಥಿಗಳು ಆಘಾತಕ್ಕೊಳಗಾಗಿದ್ದರು,