ಮ್ಯಾನ್ಮಾರ್‌ನಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿದೆ. ಎರಡನೇ ಕಂಪನವು 7.0 ತೀವ್ರತೆ ದಾಖಲಾಗಿದೆ. ಥೈಲ್ಯಾಂಡ್ ಮತ್ತು ವಿಯೆಟ್ನಾಂನಲ್ಲಿಯೂ ಕಂಪನ ಅನುಭವವಾಗಿದೆ. ಆದಾಗ್ಯೂ, ಭಾರತದ ಈಶಾನ್ಯ ರಾಜ್ಯಗಳಿಗೆ ಯಾವುದೇ ಹಾನಿ ಅಥವಾ ಪ್ರಾಣಹಾನಿಯ ವರದಿಯಾಗಿಲ್ಲ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿ ಆಗಿದೆ.