ಪ್ರಕಾಶ್, ವರ್ತೂರು ಸಂತೋಷ್ ಗೆಳೆಯ

ಹುಲಿಯುಗುರಿನ ಲಾಕೆಟ್ ಅವರು ಸ್ವಇಚ್ಛೆಯಿಂದ ಧರಿಸಿರಲಾರರು, ಯಾವುದಾದರೂ ಸ್ವಾಮೀಜಿ ಅಥವಾ ಗುರುಗಳ ಸಲಹೆ ಮೇರೆಗೆ ಧರಿಸಿರುತ್ತಾರೆ, ಅದನ್ನು ಧರಿಸುವುದು ಕಾನೂನುಬಾಹಿರ ಅಂತ ಖಂಡಿತವಾಗಿಯೂ ಅವರಿಗೆ ಗೊತ್ತಿರುವುದಿಲ್ಲ ಎಂದು ಪ್ರಕಾಶ್ ಹೇಳಿದರು.